ರಾಜ್ಯದಲ್ಲಿ ಚುನಾವಣೆಗೆ ದಿನಗಣನೆ ಶುರುವಾಗುತ್ತಲೇ ರಾಜಕೀಯ ನಾಯಕರ ಅಬ್ಬರದ ಪ್ರಚಾರ ಹೆಚ್ಚಾಗ್ತಿದೆ. ಮತ್ತೆ ಅಧಿಕಾರಕ್ಕೆ ಬರಬೇಕಂತ ಕೇಸರಿ ಪಡೆಯ ನಾಯಕರು ರಣತಂತ್ರ ಹೆಣೆಯುತ್ತಿದ್ದಾರೆ. ಅಭ್ಯರ್ಥಿಗಳ ಪ್ರಚಾರಕ್ಕೆ ಸಿಎಂ ಬೊಮ್ಮಾಯಿ ಅಖಾಡಕ್ಕಿಳಿದಿದ್ದು ರೋಡ್ ಶೋ ಹಾಗೂ ಸಾರ್ವಜನಿಕ ಸಭೆಗಳನ್ನ ಆರಂಭಿಸಿದ್ದಾರೆ. ಇವತ್ತು ಬಸವೇಶ್ವರ ಬಸವೇಶ್ವರ ಜಯಂತಿ ಹಿನ್ನೆಲೆ ಚಾಲುಕ್ಯ ಸರ್ಕಲ್ ನಲ್ಲಿರುವ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಸಿಎಂ ಅಲ್ಲಿಂದ ಯಲಹಂಕದಲ್ಲಿ ರೋಡ್ ಶೋಗೆ ಚಾಲನೆ ನೀಡಿದ್ರು ಹಾಗಾದ್ರೆ ಈ ರೋಡ್