ಕಾಂಗ್ರೆಸ್ ಗುಂಡಿಯಲ್ಲೇ ಮೊದಲು ನೀರೇ ಇಲ್ಲ. ಮೊದಲು ಅದನ್ನು ನೋಡಿಕೊಳ್ಳಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಸಿಎಂ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.ಬಿಜೆಪಿ ಡ್ಯಾಂ ಒಡೆದು ನೀರು ಖಾಲಿಯಾಗಿ ಕಾಂಗ್ರೆಸ್ನತ್ತ ಹರಿದುಬರುತ್ತದೆ ಎಂಬ ಶಿವಕುಮಾರ್ ಹೇಳಿಕೆಗೆ ಕೆಂಡಮಂಡಲರಾದ ಸಿಎಂ, ಕಾಂಗ್ರೆಸ್ ಗುಂಡಿಯಲ್ಲಿ ನೀರೇ ಇಲ್ಲದಿರುವಾಗ ಹರಿದು ಹೋಗುವುದು ಎಲ್ಲಿಗೆ ಎಂದು ಪ್ರಶ್ನೆ ಮಾಡಿದರು.....ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲು ಕಾಂಗ್ರೆಸ್ನಲ್ಲಿ ಏನು ನಡೆಯುತ್ತಿದೆ ಎಂಬುದನ್ನು ನೋಡಿಕೊಳ್ಳಲಿ. ಬಿಜೆಪಿ ಬಗ್ಗೆ ಅವರು ತಲೆಕೆಡಿಸಿಕೊಳ್ಳುವ