ಬೆಂಗಳೂರು : ಅಪರೇಷನ್ ಕಮಲದ ಬಗ್ಗೆ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಮಾತನಾಡಿದ ಆಡಿಯೋ ವೈರಲ್ ಆದ ಕಾರಣ ಈ ಬಗ್ಗೆ ಆಂತರಿಕ ತನಿಖೆ ನಡೆಸುವುದಾಗಿ ಹೇಳಿದ ಬಿಜೆಪಿ ಇದೀಗ ಹಿಂದೇಟು ಹಾಕುತ್ತಿದೆ ಎನ್ನಲಾಗಿದೆ.