ಬೆಂಗಳೂರು : ಸೋಮವಾರದ ಅಧಿವೇಶನದಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಬಹುಮತ ಸಾಬೀತುಪಡಿಸುತ್ತಿರುವ ಹಿನ್ನಲೆಯಲ್ಲಿ ಇಂದು ಮಧ್ಯಾಹ್ನ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ನಾಳೆ ಬಹುಮತ ಸಾಬೀತಿನ ವೇಳೆ ಎಲ್ಲಾ ಶಾಸಕರು ಹಾಜರಾಗಿರುವಂತೆ ಸೂಚಿಸಲು ಈ ಸಭೆ ಕರೆಯಲಾಗಿದೆ ಎನ್ನಲಾಗಿದೆ. ಹಾಗೇ ಇಂದು ಎಲ್ಲ ಬಿಜೆಪಿ ಶಾಸಕರಿಗೆ ವಿಪ್ ಜಾರಿಗೊಳಿಸುವ ಸಾಧ್ಯತೆಯೂ ಇದೆ ಎನ್ನಲಾಗಿದೆ. ಅಲ್ಲದೇ ಸಭೆ ಬಳಿಕ ಶಾಸಕರಿಗೆ ಖಾಸಗಿ ಹೋಟೆಲ್ನಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಿಜೆಪಿಯ