ಬೆಂಗಳೂರು : ಮಾರ್ಗಸೂಚಿ ಪಾಲಿಸಿ ಸರ್ಕಾರದೊಂದಿಗೆ ಸಹಕರಿಸಿ ಎಂದು ಟ್ವೀಟರ್ ನಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ಕೊರೊನಾ 2ನೇ ಅಲೆ ಭಾರೀ ಕೋಲಾಹಲ ಸೃಷ್ಟಿಸಿದ್ದು, ದಿನೇ ದಿನೇ ಸಾವು, ನೋವು ಹೆಚ್ಚಾಗುತ್ತಿದೆ. ಈ ಹಿನ್ನಲೆಯಲ್ಲಿ ರಾಜ್ಯಸರ್ಕಾರ 14 ದಿನಗಳ ಕಾಲ ಲಾಕ್ ಡೌನ್ ಘೋಷಿಸಿದೆ.ಈ ಹಿನ್ನಲೆಯಲ್ಲಿ ಇದೀಗ ರಾಜ್ಯದ ಜನರಲ್ಲಿ ಸಿಎಂ ಯಡಿಯೂರಪ್ಪ ಮನವಿ ಮಾಡಿದ್ದು, ಕೊರೊನಾ ನಿಯಂತ್ರಣಕ್ಕಾಗಿ ನಿರ್ಬಂಧ ವಿಧಿಸಿಕೊಳ್ಳಿ. 2 ವಾರಗಳ ನಿರ್ಬಂಧದಲ್ಲಿ