ಬೆಂಗಳೂರು : ಅನರ್ಹ ಶಾಸಕರ ಕ್ಷೇತ್ರಗಳಿಗೆ ಭೇಟಿ ನೀಡುವುದರ ಮೂಲಕ ಉಪಚುನಾವಣೆಯಲ್ಲಿ ಗೆಲುವು ಸಾಧಿಸಲು ಸಿಎಂ ಬಿಎಸ್ ಯಡಿಯೂರಪ್ಪ ಬಿಗ್ ಪ್ಲ್ಯಾನ್ ಮಾಡಿದ್ದಾರೆ. ನವೆಂಬರ್ 3 ರಿಂದ ಸಿಎಂ ಬಿಎಸ್ ಯಡಿಯೂರಪ್ಪ ಅನರ್ಹ ಶಾಸಕರ ಕ್ಷೇತ್ರಗಳಿಗೆ ಭೇಟಿ ನೀಡಲಿದ್ದು. ಆ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸಗಳ ಶಂಕುಸ್ಥಾಪನೆಗೆ ಚಾಲನೆ ನೀಡಲಿದ್ದಾರೆ ಎನ್ನಲಾಗಿದೆ. ನೀತಿ ಸಂಹಿತೆ ಜಾರಿಗೂ ಮುನ್ನವೇ ಅನರ್ಹ ಶಾಸಕರ ಕ್ಷೇತ್ರಗಳಿಗೆ ಭೇಟಿ ನೀಡಲು ನಿರ್ಧರಿಸಿದ್ದು, ನವೆಂಬರ್ 3ರಂದು ಚಿಕ್ಕಬಳ್ಳಾಪುರ, ನವೆಂಬರ್