Normal 0 false false false EN-US X-NONE X-NONE ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪ್ರಕರಣ ಹೆಚ್ಚಾಗುತ್ತಿರುವ ಹಿನ್ಬಲೆಯಲ್ಲಿ ಈ ಬಗ್ಗೆ ಚರ್ಚಿಸಲು ಇಂದು ರಾಜಭವನಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಭೇಟಿ ನೀಡಲಿದ್ದಾರೆ. ಇಂದು 11.30ಕ್ಕೆ ರಾಜಭವನಕ್ಕೆ ತೆರಳಿ ರಾಜ್ಯಪಾಲರ ಭೇಟಿಯಾಗುವ ಸಿಎಂ, ಕೋವಿಡ್ ನಿಯಂತ್ರಣ ಕ್ರಮದ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಹಾಗೇ ರಾಜ್ಯಪಾಲರಿಗೆ ಈ ಬಗ್ಗೆ ಮಾಹಿತಿ ನೀಡಲಿದ್ದಾರೆ ಎನ್ನಲಾಗಿದೆ. ಅಲ್ಲದೇ ಭೂಕಂದಾಯ ತಿದ್ದಪಡಿ ವಿಧೇಯಕ,