ಗಡಿ ಜಿಲ್ಲೆ ಬೆಳಗಾವಿಯಲ್ಲಿ ಸಪ್ತ ನದಿಗಳು ಉಕ್ಕಿ ಹರಿಯುತ್ತಿವೆ. ಮಹಾರಾಷ್ಟ್ರ ಬೆಳಗಾವಿಯಲ್ಲಿ ಮಳೆ ಪ್ರಮಾಣ ತಗ್ಗಿದರೂ, ಪ್ರವಾಹದ ಭೀತಿಯಿಂದ ನದಿ ಪಾತ್ರದ 19 ಸಾವಿರ ಜನರನ್ನ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ ಮಾಡಲಾಗಿದೆ.