ಬೆಂಗಳೂರು : ಫೆಬ್ರವರಿ 8ರಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಬಜೆಟ್ ಮಂಡಿಸಲಿದ್ದಾರೆ. ಆದರೆ ಬಿಜೆಪಿಯವರು, ಸಿಎಂ ಈ ಬಾರಿ ಬಜೆಟ್ ಮಂಡಿಸುವುದು ಡೌಟ್ ಎಂದಿದ್ದಕ್ಕೆ ದೋಸ್ತಿ ಸರ್ಕಾರದಲ್ಲಿ ಆತಂಕ ಶುರುವಾಗಿದೆ ಎನ್ನಲಾಗಿದೆ. ಹೌದು. ಬಿಜೆಪಿ ನಾಯಕರು ಸದನದಲ್ಲಿ ಅವಿಶ್ವಾಸ ನಿರ್ಣಯ ಮಂಡನೆ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಆದ್ದರಿಂದ ಆತಂಕಗೊಂಡ ದೋಸ್ತಿ ಸರ್ಕಾರ ಫೆ.6 ರಿಂದ ಆರಂಭವಾಗಿಲಿರುವ ಜಂಟಿ ಅಧಿವೇಶನಕ್ಕೂ ಮುನ್ನ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಒಟ್ಟುಗೂಡಿಸುವ