ಬೆಂಗಳೂರು: ಲಾಕ್ ಡೌನ್ ನಿಂದ ರೈತರು ಸಮಸ್ಯೆ ಎದುರಿಸುತ್ತಿರುವ ಹಿನ್ನೆಲೆ ಬೆಳಿಗ್ಗೆ 10.30ಕ್ಕೆ ಸಿಎಂ ಬಿ.ಎಸ್. ಯಡಿಯೂರಪ್ಪ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ಕರೆದಿದ್ದಾರೆ.