ಪ್ರತಿಯೊಬ್ಬರೂ ನಮ್ಮ ಪರಿಸರವನ್ನ ಚೊಕ್ಕವಾಗಿ ಇಟ್ಟಿಕೊಳ್ಳುವ ಕೆಲಸ ಮಾಡ್ಬೇಕು.. ಆ ಜವಾಬ್ದಾರಿ ಎಲ್ಲರಿಗೂ ಬರಬೇಕು ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದ್ದಾರೆ.