ರಾಷ್ಟ್ರೀಯ ಏಕತಾ ದಿವಸ ಆಚರಣೆ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಪ್ರತಿಜ್ಞಾ ವಿಧಿ ಬೋಧಿಸಿದ್ರು. ಪ್ರತಿಜ್ಞಾ ವಿಧಿ ಕಾರ್ಯಕ್ರಮದಲ್ಲಿ ಸಚಿವ ಸುನಿಲ್ ಕುಮಾರ್, ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ, ಸಂಸದ ಉಮೇಶ್ ಜಾಧವ್ ಭಾಗಿಯಾಗಿದ್ರು. ಭ್ರಷ್ಟಾಚಾರ ನಿರ್ಮೂಲನೆ ಮಾಡುವ ಬಗ್ಗೆ ಪ್ರತಿಜ್ಞೆ ಮಾಡಲಾಯಿತು. ನಂತರ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ ನಾಳೆ 67ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿದ್ದೇವೆ. ನಾಳೆ ಮಧ್ಯಾಹ್ನ 4 ಗಂಟೆಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ವಿಧಾನಸೌಧದ ಮೆಟ್ಟಿಲುಗಳು ಮೇಲೆ