ಬೆಂಗಳೂರು : ಮಹಾಮಳೆಗೆ ರಾಜ್ಯ ರಾಜಧಾನಿಯ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಇಂದು ಮಳೆ ಹಾನಿ ಪ್ರದೇಶಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.