Widgets Magazine

ರಾಜ್ಯದ ಜನತೆಗೆ ಮಕರ ಸಂಕ್ರಾಂತಿ ಹಬ್ಬದ ಶುಭಾಶಯ ತಿಳಿಸಿದ ಸಿಎಂ

ಶಿವಮೊಗ್ಗ| pavithra| Last Modified ಬುಧವಾರ, 15 ಜನವರಿ 2020 (10:42 IST)
: ಇಂದು ಮಕರ ಸಂಕ್ರಾಂತಿ ಹಬ್ಬದ ಹಿನ್ನಲೆಯಲ್ಲಿ ಸಿಎಂ ಯಡಿಯೂರಪ್ಪ  ಅವರು ರಾಜ್ಯದ ಜನತೆಗೆ ಹಬ್ಬದ ತಿಳಿಸಿದ್ದಾರೆ.


ಇಂದು ಶಿಕಾರಿಪುರದ ತಮ್ಮ ನಿವಾಸದಲ್ಲಿ ಸಂಕ್ರಾಂತಿ ಹಬ್ಬ ಆಚರಿಸಿದ ಸಿಎಂ ತಮ್ಮ ನಿವಾಸಕ್ಕೆ ಭೇಟಿ ನೀಡಿದ ಕಾರ್ಯಕರ್ತರು ಹಾಗೂ ಆಪ್ತರಿಗೆ  ಎಳ್ಳು-ಬೆಲ್ಲ ನೀಡಿದ್ದಾರೆ.

 

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾರ್ಚ್ 5 ರಂದು ಬಜೆಟ್ ಮಂಡನೆ ಮಾಡಲಿದ್ದು, ಕೃಷಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಹಾಗೇ ಇದೇ 18ಕ್ಕೆ ರಾಜ್ಯಕ್ಕೆ ಅಮಿತ್ ಶಾ ಭೇಟಿ ನೀಡಿದ್ದ ವೇಳೆ ಸಂಪುಟ ವಿಸ್ತರಣೆಯ ಕುರಿತು ಚರ್ಚಿಸಿ ತೀರ್ಮಾನ ಮಾಡುವುದಾಗಿ ಹೇಳಿದ್ದಾರೆ.

 
ಇದರಲ್ಲಿ ಇನ್ನಷ್ಟು ಓದಿ :