ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಂದ ಕನ್ನಂಬಾಡಿ ಅಣೆಕಟ್ಟೆಗೆ ಬಾಗಿನ ಸಮರ್ಪಣೆಯಾಗಲಿದೆ.ಬಾಗಿನ ಸಮಾರಂಭದ ಕಾರಣ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು, ರೈತ ಬಾಂಧವರು ಮತ್ತು ಕಾರ್ಯಕರ್ತರು ಭಾಗವಹಿಸಲು ಶಾಸಕ ನಾರಾಯಣಗೌಡರ ಅಭಿಮಾನಿಗಳ ಬಳಗದಿಂದ ಕೋರಲಾಗಿದೆ. ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಆಗಸ್ಟ್ 29 ರ ಬೆಳಿಗ್ಗೆ 11ಗಂಟೆಗೆ ಕೃಷ್ಣರಾಜಸಾಗರ ಜಲಾಶಯಕ್ಕೆ ಭೇಟಿ ನೀಡಿ ಭರ್ತಿಯಾಗಿರುವ ಅಣೆಕಟ್ಟೆಗೆ ಪೂಜೆ ಸಲ್ಲಿಸಲಿದ್ದಾರೆ. ತಾಯಿ ಕಾವೇರಿ ಮಾತೆಗೆ ಬಾಗಿನವನ್ನು ಅರ್ಪಿಸಲಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯ ಸಚಿವ ಸಂಪುಟದ ಸಚಿವರು, ಜಿಲ್ಲೆಯ ಶಾಸಕರು