ಬೆಂಗಳೂರು : ಬೈಎಲೆಕ್ಷನ್ ರಿಸಲ್ಟ್ ಹೊರಬಿದ್ದಿದ್ದೇ ಬಿದ್ದಿದ್ದು, ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲವೇ ಸಂಭವಿಸ್ತಿದೆ. ಅದ್ರಲ್ಲೂ ಬಿಜೆಪಿ ನಾಯಕರು ಬೈಎಲೆಕ್ಷನ್ ಫಲಿತಾಂಶದಿಂದ ಚಿಂತೆಗೀಡಾಗಿದ್ದಾರೆ. ಇಷ್ಟೆಲ್ಲದರ ಮಧ್ಯೆ ಜನರ ವಿಶ್ವಾಸ ಗೆಲ್ಲಲು ಬೃಹತ್ ಯಾತ್ರೆಗೂ ಪ್ಲ್ಯಾನ್ ಆಗಿದೆ. ಆದ್ರೆ ಈ ನಡುವೆ ಸಿಎಂ ಬೊಮ್ಮಾಯಿ ದಿಢೀರ್ ದೆಹಲಿಗೆ ತೆರಳ್ತಿದ್ದಾರೆ. ಸಿಎಂ ತವರು ಜಿಲ್ಲೆಯಲ್ಲೇ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಸೋತಿದೆ. ಇದು ಸಿಎಂ ಸೇರಿದಂತೆ ರಾಜ್ಯ ನಾಯಕರ ಮೇಲೆ ಹೈಕಮಾಂಡ್ ಒತ್ತಡ ಹೆಚ್ಚಾಗುವಂತೆ