ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂದು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ನಾಡದೇವತೆಗೆ ಸಿಎಂ ಹಾಗೂ ಡಿಸಿಎಂ ತಲಾ 2 ಸಾವಿರ ಕಾಣಿಗೆ ನೀಡಿದರು. ಅಲ್ಲದೆ ತಾಯಿ ಚಾಮುಂಡಿಗೆ ಹಸಿರು ಮತ್ತು ಕೆಂಪು ರೇಷ್ಮೆ ಸೀರೆ ಅರ್ಪಣೆ ಮಾಡಿ, ಗ್ಯಾರಂಟಿ ಕಾರ್ಡ್ ಇಟ್ಟು ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಿದರು. ಬಳಿಕ ಈಡುಗಾಯಿ ಹೊಡೆದು ಇಬ್ಬರೂ ಹರಕೆ ತೀರಿಸಿದರು.ಬಳಿಕ ಸರ್ಕಾರ 100 ದಿನ