ಪ್ರಧಾನಿ ನರೇಂದ್ರ ಮೋದಿ ನವೆಂಬರ್ 11 ಕ್ಕೆ ರಾಜ್ಯಕ್ಕೆ ಆಗಮಿಸಲಿದ್ದಾರೆ.ಕೆಂಪೇಗೌಡರ ಪ್ರತಿಮೆಯ ಅನಾವರಣ ಕಾರ್ಯಕ್ರಮಕ್ಕೆ ಮೋದಿ ಆಗಮಿಸಲಿದ್ದು.