ಬೆಂಗಳೂರಿನಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ 10 ಲಕ್ಷ ಮನೆಗಳನ್ನು ಫಲಾನುಭವಿಗಳಿಗೆ ನೀಡಿದರು. ಬಳಿಕ ಮಾತನಾಡಿದ ಅವರು, ಸೂರು ಪಡೆದ ಎಲ್ಲರಿಗೂ ಅಭಿನಂದನೆಗಳನ್ನ ಸಲ್ಲಿಸುತ್ತೇನೆ ಎಂದು ತಿಳಿಸಿದರು.