ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ತಾವೇ ಬೇರೆ ತಮ್ಮ ಸ್ಟೈಲೇ ಬೇರೆ ಎಂದು ಮೊದಲ ದಿನದಿಂದಲೇ ಸೂಚನೆ ನೀಡುತ್ತಿದ್ದಾರೆ. ಇಂದು ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿರುವ ಅವರು ಜಾತಿ ಧರ್ಮ ಯಾವುದಕ್ಕೂ ಮಣಿಯದೇ ಪಾರದರ್ಶಕವಾಗಿ ಕೆಲಸ ಮಾಡಿ ಎಂದು ಆದೇಶ ನೀಡಿದ್ದಾರೆ.ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಮ್ಯಾರಥಾನ್ ಸಭೆಗಳನ್ನು ಮಾಡುತ್ತಿರುವ ಸಿಎಂ ಡಿಕೆ ಶಿವಕುಮಾರ್ ಇಂದು ಸರ್ಕಾರದ ಎಲ್ಲಾ ಅಪರ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ, ಎಲ್ಲಾ