ಬೆಂಗಳೂರು: ಸಿಎಂ ಸಿದ್ದರಾಮಯ್ಯಗೆ ಹೆಣ್ಣಮಕ್ಕಳಿಲ್ಲ, ರಾಕ್ಷಸ ರಮೇಶ್ಕುಮಾರ್ಗೆ ಮಕ್ಕಳೇ ಇಲ್ಲ. ಇವರಿಗೆ ಯಾವ ಕಾನೂನು ಜಾರಿಗೆ ತರಬೇಕು.ಯಾವ ಕಾನೂನು ಜಾರಿಗೆ ತರಬಾರದು ಎನ್ನುವ ಪರಿಜ್ಞಾನವೇ ಇಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ