ದಾವಣಗೆರೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನ್ಯಾಮತಿ ತಾಲೂಕಿನಲ್ಲಿ ಮಿನಿ ವಿಧಾನ ಸೌಧ ನಿರ್ಮಾಣಕ್ಕೆ 10 ಕೋಟಿ ರು ಅನುದಾನ ನೀಡುವ ಸಂಬಂಧ ಅಕ್ಟೋಬರ್ 16 ರಂದು ಘೋಷಣೆ ಮಾಡುವ ಸಾಧ್ಯತೆಯಿದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ಹೇಳಿದ್ದಾರೆ. Photo Courtesy: Google ಗುರುವಾರ ಮಾತನಾಡಿದ ಅವರು, ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕುಗಳಿಗೆ ಸಿಎಂ ಭೇಟಿ ನೀಡುವ ಸಂಬಂಧ ಮಾಹಿತಿ ನೀಡಿದರು. ನನ್ನ ಮನವಿಯ ಮೇರೆಗೆ