ಬೆಂಗಳೂರು : ಸಿಎಂ ಯಡಿಯೂರಪ್ಪ ಅವರು ಸಚಿವ ಸಂಪುಟ ವಿಸ್ತರಣೆ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳದೆ ಬಜೆಟ್ ಗೆ ಹೆಚ್ಚು ಒತ್ತು ನೀಡುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.ಜಾರ್ಖಂಡ್ ಚುನಾವಣೆಯಲ್ಲಿ ಬಿಜೆಪಿ ಸೋಲನುಭವಿಸಿದ ಹಿನ್ನಲೆಯಲ್ಲಿ ಹೈಕಮಾಂಡ್ ನಾಯಕರು ಭೇಟಿಗೆ ಅವಕಾಶ ನೀಡುತ್ತಿಲ್ಲ. ಈ ಹಿನ್ನಲೆಯಲ್ಲಿ ಸಿಎಂ ಯಡಿಯೂರಪ್ಪ ಕ್ಯಾಬಿನೆಟ್ ವಿಸ್ತರಣೆಯ ಬದಲು ಬಜೆಟ್ ಗೆ ಒತ್ತು ನೀಡುತ್ತಿದ್ದಾರೆ. ಅಲ್ಲದೇ ಈ ಬಾರಿಯ ಬಜೆಟ್ ಭಾರೀ ಚಾಲೆಂಜ್ ಆಗಿರೋ ಹಿನ್ನಲೆ ಬಿಎಸ್ ವೈ ಬಜೆಟ್ ಬಗ್ಗೆ