18 ವರ್ಷ ಮೇಲ್ಪಟ್ಟವರ ಲಸಿಕೆ ಅಭಿಯಾನಕ್ಕೆ ಸಿಎಂ ಚಾಲನೆ

ಬೆಂಗಳೂರು| Krishnaveni K| Last Modified ಶನಿವಾರ, 1 ಮೇ 2021 (12:50 IST)
ಬೆಂಗಳೂರು: 18 ವರ್ಷ ಮೇಲ್ಪಟ್ಟವರಿಗೆ ನೀಡಲಾಗುವ ಕೊರೋನಾ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ.

 
ಲಸಿಕೆ ದಾಸ್ತಾನು ಕೊರತೆ ಹಿನ್ನಲೆಯಲ್ಲಿ ಮೂರನೇ ಹಂತದ ಅಭಿಯಾನ ಇಂದು ಆರಂಭವಾಗುವ ಬಗ್ಗೆ ಅನುಮಾನಗಳಿದ್ದವು. ಆದರೆ ಆ ಅನುಮಾನಗಳೆಲ್ಲಾ ನಿವಾರಿಸುವಂತೆ ಇಂದು ಸಿಎಂ ಖುದ್ದಾಗಿ ಚಾಲನೆ ನೀಡಿದ್ದಾರೆ.
 
ಲಸಿಕೆಗೆ ಸೇವಾ ಶುಲ್ಕ 100 ರೂ. ನಿಗದಿ ಮಾಡಲಾಗಿದೆ. ಇದಕ್ಕಿಂತ ಹೆಚ್ಚು ವಸೂಲಿ ಮಾಡಿದರೆ ಕ್ರಮ ಕೈಗೊಳ್ಳಬೇಕಾಗುತ್ತದೆ. 3.56 ಕೋಟಿ ಜನರಿಗೆ ಲಸಿಕೆ ನೀಡುವ ಗುರಿ ಹೊಂದಿದ್ದೇವೆ ಎಂದು ಸಿಂಎ ಈ ವೇಳೆ ಹೇಳಿದ್ದಾರೆ.
ಇದರಲ್ಲಿ ಇನ್ನಷ್ಟು ಓದಿ :