ಬೆಂಗಳೂರು : ಸರ್ ಎಂ. ವಿಶ್ವೇಶ್ವರಯ್ಯ 161ನೇ ಜಯಂತಿ ಕಾರ್ಯಕ್ರಮದ ವೇಳೆ ಸ್ವಾಗತ ಭಾಷಣ ವಿಚಾರವಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಗರಂ ಆದ ಘಟನೆ ನಡೆದಿದೆ. ಸರ್ ಎಂ. ವಿಶ್ವೇಶ್ವರಯ್ಯ 161ನೇ ಜಯಂತಿ ಕಾರ್ಯಕ್ರಮದಲ್ಲಿ ಸ್ವಾಗತ ಭಾಷಣ ತಕ್ಷಣ ಮುಗಿಸದೇ 10 ನಿಮಿಷಗಳ ಕಾಲ ಅನಗತ್ಯ ಮಾತನಾಡುತ್ತಿರುವುದನ್ನು ಕಂಡು ಗರಂ ಆದ ಸಿಎಂ ಬೊಮ್ಮಾಯಿ ಕಾರ್ಯಕ್ರಮದ ಆಯೋಜಕರಿಗೆ ಭಾಷಣದ ಆರಂಭದಲ್ಲೇ ಸಮಯಕ್ಕೆ ಮಹತ್ವವನ್ನು ಕೊಡಬೇಕು ಎಂದು ಹೇಳುವ ಮೂಲಕ ಚಾಟಿ