ಬಹು ನಿರೀಕ್ಷಿತ ಹಾಗೂ ಮಹತ್ವಾಕಾಂಕ್ಷಿಯಾಗಿರುವ ಗ್ರಾಮ ವಾಸ್ತವ್ಯಕ್ಕೆ ಪದೇ ಪದೇ ಬಿಜೆಪಿಯವರು ಅಡ್ಡಿ ಪಡಿಸುತ್ತಿರುವುದಕ್ಕೆ ಸಿಎಂ ಹೊಸ ರೀತಿಯಲ್ಲಿ ಟಾಂಗ್ ನೀಡಲು ಸಜ್ಜಾಗಿದ್ದಾರೆ.ವಿಪಕ್ಷವಾಗಿರುವ ಬಿಜೆಪಿಯ ನಾಯಕರು ಗ್ರಾಮವಾಸ್ತವ್ಯಕ್ಕೆ ಅಡ್ಡಿಪಡಿಸುತ್ತಿದ್ದಾರೆ. ಪದೇ ಪದೇ ಟೀಕೆ ಮಾಡುತ್ತಾ ಕಾಲಹರಣ ಮಾಡುತ್ತಿದ್ದಾರೆ. ಅದಕ್ಕೆ ಮೌನವೇ ಉತ್ತರ. ಹೀಗಂತ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.ಬೀದರ್ ನಲ್ಲಿ ಮಾತನಾಡಿದ ಅವರು, ಹೈದ್ರಾಬಾದ್ ಕರ್ನಾಟಕ ಪ್ರದೇಶದ ಮೂರು ಜಿಲ್ಲೆಗಳಲ್ಲಿ ಈಗಾಗಲೇ ಗ್ರಾಮ ವಾಸ್ತವ್ಯ ಪೂರ್ಣಗೊಳಿಸಲಾಗಿದೆ. ವಿಧಾನ ಸೌಧದಲ್ಲಿರುವ ಆಡಳಿತವನ್ನು ಜನರ