ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ, ವಿಧಾನ ಪರಿಷತ್ ಸದಸ್ಯರ ನೇಮಕದಲ್ಲಿ ಆರಂಭವಾದ ಸಿಎಂ ಸಿದ್ದರಾಮಯ್ಯ ಮತ್ತು ಡಾ.ಜಿ.ಪರಮೇಶ್ವರ್ ನಡುವಿನ ಜಗಳ ಈಗ ಹೈಕಮಾಂಡ್ ಕದ ತಟ್ಟಿದೆ. ಲಿಂಗಾಯತ ಕೋಟಾದಡಿ ಸಚಿವ ಸ್ಥಾನ ಅಲಂಕರಿಸಬೇಕಿದ್ದ ತಿಪಟೂರು ಶಾಸಕ ಷಡಕ್ಷರಿ ವಿರುದ್ಧ ಅಕ್ರಮ ಭೂ ಕಬಳಿಕೆ ಆರೋಪ ಕೇಳಿ ಬಂದಿತ್ತು. ಈ ಕಾರಣದಿಂದಲೇ ಏನೋ ಸಂಪುಟ ವಿಸ್ತರಣೆ ವೇಳೆ ಕೊನೆ ಕ್ಷಣದಲ್ಲಿ ಸಚಿವ ಸ್ಥಾನ ಕೈ ತಪ್ಪಿತ್ತು. ಈ ಹಿನ್ನೆಲೆಯಲ್ಲಿ ಷಡಕ್ಷರಿ ಬದಲು