ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಜೂನ್ 22 ರಂದು ಬಿಸಿಲೂರು ಖ್ಯಾತಿಯ ಜಿಲ್ಲೆಯಲ್ಲಿ ಗ್ರಾಮ ವಾಸ್ತವ್ಯ ಮಾಡುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಲಾಗಿದೆ.ಕಲಬುರಗಿ ತಾಲೂಕಿನ ಹೇರೂರ(ಬಿ) ಗ್ರಾಮದಲ್ಲಿ ಏರ್ಪಡಿಸಲಾಗಿರುವ ಜನತಾ ದರ್ಶನ ಕಾರ್ಯಕ್ರಮಕ್ಕೆ ಆಗಮಿಸುವ ಜಿಲ್ಲೆಯ ಎಲ್ಲ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಖಾಸಗಿ ಅಥವಾ ಇಲಾಖೆಯ ವಾಹನ ಬಳಸದೇ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಾಹನದ ಮೂಲಕ ಆಗಮಿಸಬೇಕು ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ತಿಳಿಸಿದ್ದಾರೆ.ಜೂನ್