ಸ್ಮಶಾನ ಕಾರ್ಮಿಕರ ಜೊತೆಯಲ್ಲೇ ಕುಳಿತು ಸಿಎಂ ಉಪಹಾರ ಸೇವಿಸಿದಾರೆ.ಸಿಎಂ ಬೊಮ್ಮಾಯಿಗೆ ಸಚಿವರಾದ ಕೋಟಾ ಶ್ರೀನಿವಾಸ್ ಪೂಜಾರಿ, ಗೋವಿಂದ ಕಾರಜೋಳ ಹಾಗೂ ಆರಗ ಜ್ಞಾನೇಂದ್ರ ಸಾಥ್ ನೀಡಿದ್ರು.