ಶಿವಮೊಗ್ಗ : ಸಿಎಂ ಕುಮಾರಸ್ವಾಮಿ ಅವರ ಗ್ರಾಮವಾಸ್ತವ್ಯಕ್ಕೆ ಅಡ್ಡಿಪಡಿಸುವುದು ನಾವಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಸಿಎಂ ಗ್ರಾಮವಾಸ್ತವ್ಯ ಮಾಡುವಂತಹ ಸಮಯವಲ್ಲ. ರಾಜ್ಯದಲ್ಲಿ ಇರುವ ಬರ ಪರಿಸ್ಥಿತಿಯ ಬಗ್ಗೆ ಗಮನ ಹರಿಸಲಿ, ನಂತರ ಗ್ರಾಮವಾಸ್ತವ್ಯ ಮಾಡಲಿ ಎಂದು ಸಿಎಂ ವಿರುದ್ಧ ಕಿಡಿಕಾರಿದ್ದಾರೆ. ಲೋಕಸಭಾ ಚುನಾವವಣೆ ಸೋಲಿನಿಂದ ಹೆಚ್,ಡಿ.ಕೆಗೆ ಹತಾಶೆಯಾಗಿದೆ. ಮಾನಮರ್ಯಾದೆ ಇದ್ರೆ ಅವರು ರಾಜೀನಾಮೆ ಕೊಡಬೇಕಿತ್ತು. ರಾಜ್ಯದಲ್ಲಿ ಪ್ರವಾಸ ಮಾಡಿ ಜನರ