ಸಿಎಂ ಭೇಟಿ ಬಳಿಕ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಪ್ರತಿಕ್ರಿಯಿಸಿದ್ದು,ಪೇಮೆಂಟ್ ಐದೂವರೆ ತಿಂಗಳಿಂದ ಆಗಿರಲ್ಲ.ಅದರ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡಿದ್ವಿ.ಅದಷ್ಟು ಬೇಗ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದ್ದಾರೆ.ಇನ್ನು ಏನಾದ್ರೂ ಸಮಸ್ಯೆ ಇದ್ರೆ ಬನ್ನಿ ಎಂದು ಹೇಳಿದ್ದಾರೆ.ನ್ಯಾಯಯುತವಾದ ಸಮಸ್ಯೆ ಬಗೆಹರಿಸುತ್ತೇವೆ ಎಂದು ಹೇಳಿದ್ದೇವೆ.ಅಧಿಕಾರಿಗಳು ಹಣ ಕೇಳುತ್ತಿದ್ದೇವೆ ಎಂದು ಹೇಳಿದ್ದೇವೆ.ಇಂಜಿನಿಯರ್ ಮತ್ತು ಬಿಬಿಎಂಪಿ ಕಮಿಷನರ್ ದುಡ್ಡು ಕೇಳುತ್ತಿದ್ದಾರೆ ಎಂದು ಹೇಳಿದ್ದೇವೆ.ಅಧಿಕಾರಿಗಳು ಕಮಿಷನ್ ಕೇಳಿದ್ರು ನಾವು ಕೊಟ್ಟಿಲ್ಲ ಎಂದು ಹೇಳಿದ್ವಿ ಅದಕ್ಕೆ ಸಿಎಂ