ಹೈದ್ರಾಬಾದ್ ಕರ್ನಾಟಕ ಪ್ರದೇಶದಲ್ಲಿ ಗ್ರಾಮವಾಸ್ತವ್ಯದಲ್ಲಿರುವ ಸಿಎಂ ಬಿಸಿ ಬಿಸಿ ಸಭೆ ನಡೆಸಿದ್ದಾರೆ. ಮುಖ್ಯಮಂತ್ರಿಗಳಾದ ಹೆಚ್. ಡಿ. ಕುಮಾರಸ್ವಾಮಿ ಅವರು ಕಲಬುರಗಿಯಲ್ಲಿ ಕಲಬುರಗಿ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿದರು.ಕಲಬುರ್ಗಿ ಜಿಲ್ಲೆಗೆ ಸಮರ್ಪಕ ಕುಡಿಯುವ ನೀರು ಪೂರೈಕೆ, ಕಲಬುರ್ಗಿ ಜಿಲ್ಲೆಯ ಸಮಗ್ರ ಅಭಿವೃದ್ಧಿ ಹಾಗೂ ಕಲಬುರ್ಗಿ ಜಿಲ್ಲೆಯ ಬರ ಪರಿಹಾರ ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಅಧಿಕಾರಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿದರು. ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ