ಉತ್ತರ ಕರ್ನಾಟಕ ಅಭಿವೃದ್ಧಿ ಮಾಡುತ್ತೇನೆ ಅಂತ ಹುಬ್ಬಳ್ಳಿಯಲ್ಲಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮನೆ ಮಾಡಿದ್ದರು. ಉತ್ತರ ಕರ್ನಾಟಕವನ್ನ ಅಭಿವೃದ್ಧಿ ಪಡಿಸ್ತಿನಿ, ಪಕ್ಷ ಸಂಘಟನೆ ಮಾಡ್ತಿನಿ ಅಂತ ಹೇಳಿಕೊಂಡಿದ್ದರು. ಆದ್ರೆ ಮೂರು ನಾಲ್ಕು ದಿನ ಮನೆಯಲ್ಲಿ ಉಳಿದುಕೊಂಡಿದ್ದು ಬಿಟ್ಟರೆ ಇತ್ತ ಮರಳಿ ನೋಡಲಿಲ್ಲ. ಈಗ ಮನೆ ಮಾರಾಟದ ಬಗ್ಗೆ ಪತ್ರಿಕೆಗಳಲ್ಲಿ ಮುಖ್ಯಮಂತ್ರಿ ವಾಸವಿದ್ದ ಬಾಡಿಗೆ ಮನೆಯನ್ನು ಮಾಲೀಕ ಸುರೇಶ ರಾಯರಡ್ಡಿ ಮಾರಾಟ ಮಾಡಲು ಪತ್ರಿಕೆಗಳಲ್ಲಿ ಜಾಹೀರಾತು ನೀಡಿದ್ದಾರೆ. 10 ಸಾವಿರ ಚದರಡಿಯ ನಾಲ್ಕು ಬೆಡ್