ಬೆಂಗಳೂರು: ಮುಖ್ಯಮಂತ್ರಿಯಾದ ಬಳಿಕವೂ ಟೆಂಪಲ್ ರನ್ ಮುಂದುವರಿಸಿರುವ ಎಚ್ ಡಿ ಕುಮಾರಸ್ವಾಮಿ ಇಂದು ಮಧುರೈಗೆ ಭೇಟಿ ನೀಡಲಿದ್ದಾರೆ.ತಮಿಳುನಾಡಿನ ಮಧುರೈ ಮೀನಾಕ್ಷಿ ದೇವಾಲಯಕ್ಕೆ ಇಂದು ಮಧ್ಯಾಹ್ನ 2.30 ರ ಸುಮಾರಿಗೆ ಸಿಎಂ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ. ಮೊನ್ನೆಯಷ್ಟೇ ಕಾಳಭೈರವೇಶ್ವರ ದೇವಾಲಯಕ್ಕೆ ಭೇಟಿ ಮಾಡಿ ಸಿಎಂ ಪೂಜೆ ಸಲ್ಲಿಸಿದ್ದರು.ಮಧ್ಯಾಹ್ನ ಎಚ್ ಎಎಲ್ ವಿಮಾನ ನಿಲ್ದಾಣದ ಮೂಲಕ ಮಧುರೈಗೆ ತೆರಳಲಿರುವ ಸಿಎಂ ಎಚ್ ಡಿಕೆ ನಂತರ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಲಿದ್ದಾರೆ.ತಾಜಾ ಸುದ್ದಿಗಳನ್ನು