ರಮೇಶ್ ಜಾರಕಿಹೊಳಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.ಅವರ ಮಾತಿಗೆಲ್ಲ ಉತ್ತರ ಕೊಡ್ತಾ ಕೂರೋಕೆ ಆಗಲ್ಲ.ನೀವು ಅದಕ್ಕೆ ಉಪ್ಪ ಖಾರ ಹಾಕಿ ಸರ್ಕಾರ ಸ್ಥಿರತೆಯಿಂದ ಕೂಡಿದೆ.ಬಿಜೆಪಿಯವರು ಹೇಳಿದ ತಕ್ಷಣ ಸರ್ಕಾರ ಬಿದ್ದ ಹೋಗೋದಕ್ಕೆ ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.