ಬೆಂಗಳೂರು: ವಿಧಾನಪರಿಷತ್ಗೆ ನಡೆದ ಚುನಾವಣೆಯಲ್ಲಿ ಬೇರೆ ಪಕ್ಷಗಳ ಅಭ್ಯರ್ಥಿಗಳು ಸ್ಪರ್ಧಿಸದಿದ್ದರಿಂದ ಕಾಂಗ್ರೆಸ್ ಅಭ್ಯರ್ಥಿ ಸಿ.ಎಂ.ಇಬ್ರಾಹಿಂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.