ಬೆಂಗಳೂರು : ಜನಪ್ರಿಯ ಯೋಜನೆಗಳ ಬಗ್ಗೆ ಪ್ಲ್ಯಾನ್ ಮಾಡಿ, ಬ್ಲೂಪ್ರಿಂಟ್ ಕೊಡಿ. ಮಹಿಳೆಯರು, ರೈತರು, ಶ್ರಮಿಕ ವರ್ಗ ಗಮನದಲ್ಲಿಟ್ಟುಕೊಂಡು ಜನಪ್ರಿಯ ಯೋಜನೆಗಳು ಇರಲಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ ಎನ್ನಲಾಗಿದೆ.