ಬೆಂಗಳೂರು : ನಗರ ಅಭಿವೃದ್ಧಿ ಸಂಬಂಧ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಇಂದು (ಜ.2) ಸಭೆ ನಡೆಯಿತು. ಸಭೆಯಲ್ಲಿ ನಗರದಲ್ಲಿ ರಸ್ತೆ ಗುಂಡಿ ಮುಚ್ಚಲು ಸಿಎಂ ಸೂಚನೆ ನೀಡಿದ್ದಾರೆ.ಮಾರ್ಚ್ ಒಳಗೆ ರಸ್ತೆ ಗುಂಡಿ ಮುಚ್ಚಬೇಕು. ತುಂಬಾ ಕಳಪೆಯಾಗಿವೆ ಎಂಬ ಆರೋಪಗಳು ಹೆಚ್ಚಾಗುತ್ತಿವೆ. 40 ಪರ್ಸೆಂಟ್ ಕಮಿಷನ್ ಎಂಬ ದೂರುಗಳು ಬರುತ್ತಿವೆ. ಇದೆಲ್ಲ ಆಗಬಾರದು ಆದಷ್ಟು ಬೇಗ ಗುಂಡಿಗಳನ್ನ ಮುಚ್ಚಿಸಿ ಅಂತ ಅಧಿಕಾರಿಗಳಿಗೆ ಬೊಮ್ಮಾಯಿ ಹೇಳಿದ್ದಾರೆ.ಇನ್ನು ಸಭೆಯಲ್ಲಿ ಮಳೆ ಹಾನಿಯ ಅನಾಹುತಗಳ ಬಗ್ಗೆ