ಬಜರಂಗದಳ ವಿಚಾರದಲ್ಲಿ KPCC ಅಧ್ಯಕ್ಷ D.K. ಶಿವಕುಮಾರ್ ಎತ್ತಿದ ಪ್ರಶ್ನೆಗೆ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ.. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಬಜರಂಗದಳಕ್ಕೂ ಆಂಜನೇಯನಿಗೂ ಏನು ಸಂಬಂಧ ಅಂತ ಡಿಕೆಶಿ ಪ್ರಶ್ನಿಸ್ತಾರೆ.. ರಾಮನಿಗೂ ಹನುಮನಿಗೂ ಏನು ಸಂಬಂಧ ಇದೆಯೋ ಅದೇ ಸಂಬಂಧ ಆಂಜನೇಯನಿಗೂ ಬಜರಂಗದಳಕ್ಕಿದೆ ಎಂದು ತಿರುಗೇಟು ನೀಡಿದ್ರು. ಜನರ ಭಾವನೆಗಳಿಗೆ ಧಕ್ಕೆ ಬರೋ ರೀತಿಯಲ್ಲಿ ಮಾತನಾಡೋದು ಸರಿಯಲ್ಲ.. ನಾವು ನಮ್ಮ ಕಾರ್ಯಕ್ರಮಗಳ ಆಧಾರದಲ್ಲಿ ಚುನಾವಣೆ ಎದುರಿಸ್ತಿದ್ದೇವೆ.. ಅವ್ರು ಅವರ ಭರವಸೆಗಳ