ಬೆಂಗಳೂರು: ಮೊನ್ನೆಯಷ್ಟೇ ನಡೆದ ಲೋಕಸಭೆ ಉಪಚುನಾವಣೆಯಲ್ಲಿ ಐದು ಕ್ಷೇತ್ರಗಳ ಪೈಕಿ ನಾಲ್ಕರಲ್ಲಿ ಸೋತರೂ ಬಿಜೆಪಿಯವರು ರಾಜ್ಯದ ಸಮ್ಮಿಶ್ರ ಸರ್ಕಾರವನ್ನು ಉರುಳಿಸುವ ಪ್ರಯತ್ನ ಬಿಟ್ಟಿಲ್ಲ ಎಂದು ಸಿಎಂ ಕುಮಾರಸ್ವಾಮಿ ಆರೋಪಿಸಿದ್ದಾರೆ.ಕೆಲವು ಶಾಸಕರಿಗೆ ಈಗಲೂ ಬಿಜೆಪಿ ನಾಯಕರು ಕೋಟಿ ಕೋಟಿ ರೂ. ಹಣ ಆಮಿಷ ಒಡ್ಡುತ್ತಿದ್ದಾರೆ. ಈ ಮೂಲಕ ಮೈತ್ರಿ ಸರ್ಕಾರದ ಶಾಸಕರನ್ನು ತಮ್ಮ ಕಡೆಗೆ ಸೆಳೆದು ಸರ್ಕಾರ ಉರುಳಿಸಲು ಇನ್ನಿಲ್ಲದ ಸರ್ಕಸ್ ಮಾಡುತ್ತಿದ್ದಾರೆ ಎಂದು ಸಿಎಂ ಎಚ್ ಡಿಕೆ ಹೇಳಿದ್ದಾರೆ.ಈ ಗೆಲುವು