ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿ ಪ್ರಧಾನಮಂತ್ರಿಯಾಗಿ ಪುನರಾಯ್ಕೆಯಾಗಿರುವುದಕ್ಕೆ ಅಭಿನಂದಿಸಿದರು.ಈ ಸಂದರ್ಭದಲ್ಲಿ ಅವರು ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿ, ನರೇಗಾ ಬಾಕಿ ಅನುದಾನ ಬಿಡುಗಡೆ ಹಾಗೂ ಸಾಲ ಮನ್ನಾ ಯೋಜನೆಯ ಯಶಸ್ವಿ ಅನುಷ್ಠಾನದ ಕುರಿತು ಚರ್ಚಿಸಿದರು.ರಾಜ್ಯದಲ್ಲಿ ಈ ವರ್ಷವೂ ಬರದ ಛಾಯೆ ಇದ್ದು ಶೇ. 45 ರಷ್ಟು ಮಳೆ ಕೊರತೆ ಇದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ರಾಜ್ಯದ ನೆರವಿಗೆ ಮುಂದಾಗಬೇಕೆಂದರು.ರಾಜ್ಯದಲ್ಲಿ