ಬೆಂಗಳೂರು: ಕಬ್ಬು ಬೆಳೆಗಾರರ ಅಸಮಾಧಾನ ತಮಗೆ ಕುತ್ತು ತರುವ ಲಕ್ಷಣಗಳಿದ್ದಾಗಲೇ ಸಿಎಂ ಕುಮಾರಸ್ವಾಮಿ ನಿನ್ನೆ ನಡೆದ ರೈತರ ಜತೆಗಿನ ಸಭೆಯಲ್ಲಿ ತಾತ್ಕಾಲಿಕ ಪರಿಹಾರ ನೀಡಿ ವಿವಾದ ಸದ್ಯದ ಮಟ್ಟಿಗೆ ತಣ್ಣಗಾಗಿಸಿದ್ದಾರೆ.ಕಬ್ಬು ಬೆಳೆಗಾರರು ಮತ್ತು ಕಾರ್ಖಾನೆ ಮಾಲಿಕರ ಪ್ರತಿನಿಧಿಗಳ ಜತೆ ನಿನ್ನೆ ವಿಧಾನಸೌಧದಲ್ಲಿ ಸಭೆ ನಡೆಸಿದ ಸಿಎಂ ಕುಮಾರಸ್ವಾಮಿ ಪ್ರತಿಭಟನೆಯ ಬಿಕ್ಕಟ್ಟನ್ನು ತಾತ್ಕಾಲಿಕವಾಗಿ ಶಮನ ಮಾಡಿದ್ದಾರೆ. ಕಬ್ಬು ಬೆಳೆಗಾರರಿಗೆ ಬಾಕಿ ನೀಡುವ ಕುರಿತಂತೆ ಸಿಎಂ ಭರವಸೆ ನೀಡಿದ್ದಾರೆ.ಆದರೆ ಸಿಎಂ ಭರವಸೆ ನೀಡಿದಷ್ಟು