ನವದೆಹಲಿ: ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳ ಬಗ್ಗೆ ವಿವರಣೆ ನೀಡಿ ಕೇಂದ್ರದ ನೆರವು ಕೇಳಲು ಹೋಗಿದ್ದ ಸಿಎಂ ಕುಮಾರಸ್ವಾಮಿ ಪ್ರಧಾನಿ ಮೋದಿಗೆ ವಿಶೇಷ ಉಡುಗೊರೆಯೊಂದನ್ನು ಕೊಟ್ಟಿದ್ದಾರೆ.ರಾಜ್ಯದ ನಿಯೋಗದ ಜತೆಗೆ ಹೋಗಿದ್ದ ಸಿಎಂ ಕುಮಾರಸ್ವಾಮಿ ಪ್ರಧಾನಿ ಮೋದಿಗೆ ರಾಜ್ಯದ ನೆರೆ ಪೀಡಿತ ಪ್ರದೇಶಗಳ ಕುರಿತು ಮನದಟ್ಟು ಮಾಡಿದರಲ್ಲದೆ 2000 ಕೋಟಿ ರೂ. ನೆರವಿನ ಪ್ಯಾಕೇಜ್ ನೀಡುವಂತೆಯೂ ಮನವಿ ಮಾಡಿದರು.ಈ ಸಂದರ್ಭದಲ್ಲಿ ರಾಜ್ಯದ ನಿಯೋಗವನ್ನು ಆತ್ಮೀಯವಾಗಿ ಬರಮಾಡಿಕೊಂಡ ಪ್ರಧಾನಿ ಮೋದಿ ವಿಶೇಷವಾಗಿ ಎಚ್