ಮಂಗಳೂರು : ಸಿಎಂ ಕುಮಾರಸ್ವಾಮಿ ಗಂಡೂ ಅಲ್ಲ, ಹೆಣ್ಣೂ ಅಲ್ಲ ಎಂದು ದಕ್ಷಿಣ ಕನ್ನದ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ವಿವಾದತ್ಮಕ ಹೇಳಿಕೆ ನೀಡಿದ್ದಾರೆ.