ಬೆಂಗಳೂರು : ಬೆಂಗಳೂರಿಗೆ ಮೀಸಲಾಗಿಟ್ಟ ನೀರನ್ನು ಮಂಡ್ಯದ ಕಾಲುವೆಗೆ ಹರಿಸಲು ಸಿಎಂ ಕುಮಾರಸ್ವಾಮಿ ಹೇಳಿದ ವಿಚಾರಕ್ಕೆ ಸಂಬಂಧಿಸಿದಂತೆ ಸುಮಲತಾ ಅವರು ಸಿಎಂ ನಡೆಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಹೌದು. ಸಿಎಂ ಕುಮಾರಸ್ವಾಮಿ ಕುಡಿಯೋದಕ್ಕೆಂದು ಬೆಂಗಳೂರಿಗೆ ಮೀಸಲಾಗಿಟ್ಟ ನೀರನ್ನು ಮಂಡ್ಯದ ಜನರ ಕೃಷಿ ಹಾಗೂ ಕುಡಿಯಲು ಕಾಲುವೆಗೆ ಹರಿಸಲು ಸೂಚನೆ ಕೊಟ್ಟಿದ್ದು, ಇದು ಮಗನ ಗೆಲುವಿಗಾಗಿ ಕುಮಾರಸ್ವಾಮಿ ಮಾಡಿರುವ ತಂತ್ರ ಎಂಬ ಆರೋಪ ಕೇಳಿಬಂದಿದೆ. ಆದರೆ ಈ ಕುರಿತು ಪ್ರತಿಕ್ರಿಯಿಸಿದ ಸುಮಲತಾ ಅಂಬರೀಶ್