ನವದೆಹಲಿ: ಇಂದು ದೆಹಲಿಯಲ್ಲಿ ಕಾವೇರಿ ನದಿ ಪ್ರಾಧಿಕಾರ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಕುಮಾರಸ್ವಾಮಿ ಕರೆದಿದ್ದ ಸಂಸದರ ಸಭೆಗೆ ಕಳಂಕವೊಂದು ಅಂಟಿದೆ.ಸಿಎಂ ಸಭೆಗೆ ಆಗಮಿಸುವ ಸಂಸದರಿಗೆ ಒಂದು ಲಕ್ಷ ರೂ. ಬೆಲೆ ಬಾಳುವ ಐಫೋನ್ ಗಿಫ್ಟ್ ನೀಡಿರುವುದು ವಿವಾದಕ್ಕೆ ಕಾರಣವಾಗಿದೆ. ರಾಜ್ಯ ಸಂಕಷ್ಟದಲ್ಲಿರುವಾಗ ದುಬಾರಿ ಗಿಫ್ಟ್ ನ ಅವಶ್ಯಕತೆ ಏನಿತ್ತು ಎಂದು ಬಿಜೆಪಿ ಸಂಸದರು ಪ್ರಶ್ನಿಸಿದ್ದಾರೆ.ಆದರೆ ಈ ಬಗ್ಗೆ ನನಗೆ ಮಾಹಿತಿಯಿಲ್ಲ, ನಾನಂತೂ ಗಿಫ್ಟ್ ಕೊಡಲು ಸೂಚಿಸಿಲ್ಲ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ