ಮಂಡ್ಯ: ಮೊನ್ನೆ ಇಹಲೋಕ ತ್ಯಜಿಸಿದ ಹಿರಿಯ ನಟ, ರಾಜಕಾರಣಿ ಅಂಬರೀಶ್ ಅಂತ್ಯಕ್ರಿಯೆಯನ್ನು ಸರ್ಕಾರಿ ಜಮೀನಿನಲ್ಲಿ ಸರ್ಕಾರಿ ಗೌರವಗಳೊಂದಿಗೆ ನಡೆಸುತ್ತಿರುವ ಬಗ್ಗೆ ತಕರಾರು ತೆಗೆದವರಿಗೆ ಸಿಎಂ ಕುಮಾರಸ್ವಾಮಿ ತಿರುಗೇಟು ಕೊಟ್ಟಿದ್ದಾರೆ.ಒಬ್ಬ ನಟನ ಅಂತ್ಯಕ್ರಿಯೆ ನಡೆಸಲು ಸರ್ಕಾರಿ ಜಮೀನಿನ ಬಳಕೆ ಮಾಡುವುದರ ಬಗ್ಗೆ ವಕೀಲರೊಬ್ಬರು ತಕರಾರು ಅರ್ಜಿ ಸಲ್ಲಿಸಲು ಯೋಜನೆ ನಡೆಸುತ್ತಿರುವುದರ ಬಗ್ಗೆ ಮಾಧ್ಯಮದಲ್ಲಿ ಓದಿದ್ದೇನೆ. ಒಬ್ಬ ಕಲಾವಿದನಾಗಿ ಅಂಬರೀಶ್ ನಾಡಿನ ಜನತೆಗೆ ಸಲ್ಲಿಸಿರುವ ಸೇವೆ ಬಗ್ಗೆ ಎಲ್ಲರಿಗೂ ಗೊತ್ತಿದೆ. ಇಂತಹ ಸಮಯದಲ್ಲಿ