ಬೆಂಗಳೂರು : ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟ ರಾಜ್ಯದಲ್ಲಿ 18 ಕ್ಷೇತ್ರಗಳಲ್ಲಿ ಗೆಲ್ಲುತ್ತದೆ ಎಂದು ಸಿಎಂ ಹೆಚ್.ಡಿ. ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.ಇಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು 86 ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಈ ಹಿನ್ನಲೆಯಲ್ಲಿ ದೇವೆಗೌಡರು, ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಸಚಿವ ಹೆಚ್.ಡಿ.ರೇವಣ್ಣ ಕುಟುಂಬ ಸಮೇತ ತಿರುಪತಿಗೆ ಪ್ರಯಾಣ ಬೆಳೆಸಿದ್ದಾರೆ. ಅಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ನಾವು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ