ಬೆಂಗಳೂರು: ಇಂದು ವಿಧಾನಸಭೆಯಲ್ಲಿ ಸಿಎಂ ಕುಮಾರಸ್ವಾಮಿ ತಮ್ಮ ನೇತೃತ್ವದ ಸಮ್ಮಿಶ್ರ ಸರ್ಕಾರದ ಮೊದಲ ಬಜೆಟ್ ಮಂಡನೆ ಮಾಡಲಿದ್ದಾರೆ. ಈ ನಿಟ್ಟಿನಲ್ಲಿ ಸಿಎಂ ಕುಮಾರಸ್ವಾಮಿ ಇದೀಗ ತಾನೇ ಬಜೆಟ್ ಪ್ರತಿಯುಳ್ಳ ಸೂಟ್ ಕೇಸ್ ಸಮೇತ ಬಿಗಿ ಭದ್ರತೆಯಲ್ಲಿ ವಿಧಾನಸೌಧಕ್ಕೆ ಆಗಮಿಸಿದ್ದಾರೆ. ಈ ಸಂದರ್ಭದಲ್ಲಿ ಅವರು ಬಜೆಟ್ ಪ್ರತಿಗಳುಳ್ಳ ಸೂಟ್ ಕೇಸ್ ಸಮೇತ ಮಾಧ್ಯಮಗಳಿಗೆ ಪೋಸ್ ನೀಡಿದರು.ಬಜೆಟ್ ಮಂಡನೆಗೆ ಮೊದಲು ಸಿಎಂ ಸಂಪುಟ ಸಭೆ ನಡೆಸಲಿದ್ದಾರೆ. ಸಂಪುಟ ಸಭೆಯಲ್ಲಿ ಬಜೆಟ್ ಗೆ