ಕಬಿನಿ ಹಿನ್ನೀರಿನ ರೆಸಾರ್ಟ್ ನಲ್ಲಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿಶ್ರಾಂತಿ ಪಡೆದುಕೊಳ್ಳುತ್ತಿದ್ದಾರೆ. ಸಿಎಂಗೆ ಚಿಕಿತ್ಸೆ ನೀಡಲು ಏಳು ಮಂದಿ ವೈದ್ಯರ ತಂಡ ರೆಸಾರ್ಟ್ ಗೆ ಆಗಮಿಸಿದ್ದರು.ಕುಟುಂಬ ಸಮೇತರಾಗಿ ಆರೇಂಜ್ ಕೌಂಟಿ ರೆಸಾರ್ಟ್ ನಲ್ಲಿ ಸಿಎಂ ವಿಶ್ರಾಂತಿ ಪಡೆದುಕೊಳ್ಳುತ್ತಿದ್ದಾರೆ. ಕಳೆದ ಮೂರು ದಿನಗಳಿಂದ ವಿಶ್ರಾಂತಿ ಪಡೆಯುತ್ತಿರುವ ಮುಖ್ಯ ಮಂತ್ರಿ ಕುಮಾರಸ್ವಾಮಿ ರೆಸಾರ್ಟನಲ್ಲಿದ್ದಾರೆ. ಹೆಚ್.ಡಿ.ಕೋಟೆ ತಾಲೂಕಿನ ಬೀರಂಬಳ್ಳಿ ಇರುವ ಆರೇಂಜ್ ಕೌಂಟಿ ರೆಸಾರ್ಟ ಇದಾಗಿದೆ. ಪತ್ನಿ ಅನಿತಾಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ ಭಾಗಿಯಾಗಿದ್ದಾರೆ.ಬೆಳ್ಳಿಗೆ ನಿಖಿಲ್ ಕುಮಾರಸ್ವಾಮಿ ದೋಣಿಯಲ್ಲಿ